ಕೊಡುಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಡುಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
27 ಜೂನ್ 2020 Others
ಕೊಡುಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇವರ ಅಧಿನ ಕೋವಿಡ್-19 ಆಸ್ಪತ್ರೆಯಲ್ಲಿ ಕೋರೋಣ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ 6 ತಿಂಗಳ ಅವಧಿಗೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಜ್ಞ ವೈದ್ಯರು ಮತ್ತು ಶುಶ್ರೂಷಕರು ಒಟ್ಟು 22 ಹುದ್ದೆಗಳಿಗೆ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30-06-2020 ಸಂಜೆ 5:00 ಗಂಟೆಯ ಒಳಗಾಗಿ ನಿರ್ದೇಶಕರು ಹಾಗೂ ಡೀನ್ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇವರಿಗೆ ಖುದ್ದಾಗಿ ಅಥವಾ ಇಮೇಲ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಗಮನಿಸಿ.
Job Overview
No. of posts
22
Start Date
27 ಜೂನ್ 2020
End Date
30 ಜೂನ್ 2020
Employment Type
FULL_TIME
Organization
KPSC Vaani (Website)
Location
KA,
To Download official Press Release Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.