ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ, ಬೋಧಕೇತರ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಆಹ್ವಾನ.

ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ, ಬೋಧಕೇತರ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಆಹ್ವಾನ.
03 ಜುಲೈ 2019 Others
ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ 21 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅಂಚೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 13 ರೊಳಗೆ ಅರ್ಜಿ ಕಳುಹಿಸಬಹುದು. ಇವು ಗುತ್ತಿಗೆಯಾಧಾರಿತ ಹುದ್ದೆಗಳಾಗಿರುತ್ತವೆ. ಹುದ್ದೆಗಳ ವಿವರ : * TGT-English - 01 (Contractual) * Art Master - 01 (Contractual) * Craft Instructor - 01 (Contractual) * Band Master - 01 (Contractual) * Horse Riding Instructor - 01 (Contractual) * Ward Boy - 01 (Contractual) * General Employees - 15 (Contractual)
Job Overview
No. of posts
21
Start Date
3 ಜುಲೈ 2019
End Date
13 ಜುಲೈ 2019
Employment Type
FULL_TIME
Organization
KPSC Vaani (Website)
Location
Kodagu, KA,
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.
Fee:
ನಿಗದಿ ಪಡಿಸಿರುವ 300 ರೂ. ಅರ್ಜಿ ಶುಲ್ಕವನ್ನು' ದಿ ಪ್ರಿನ್ಸಿಪಾಲ್, ಸೈನಿಕ ಶಾಲೆ, ಕೊಡಗು' ಹೆಸರಿನಲ್ಲಿ ಡಿಡಿ ಪಡೆದು ಪಾವತಿಸಲು ಸೂಚಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವೆಬ್ ಸೈಟ್ ನಲ್ಲಿ ಒದಗಿಸಲಾಗಿದ್ದು,ಇದನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ,ಡಿಡಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ.
Age Limit:
* TGT-English : 21-35 ವರ್ಷ
* Art Master : 21-35 ವರ್ಷ
* Craft Instructor : 21-35 ವರ್ಷ
* Band Master: 21-35 ವರ್ಷ
* Horse Riding Instructor : 21-50 ವರ್ಷ
* Ward Boy : 18-50 ವರ್ಷ
* General Employees : 18-50 ವರ್ಷ
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.