Loading..!

ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಜೂನ್ 2023
not found

ಸೈನಿಕ್ ಶಾಲೆ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ 7 ವಾರ್ಡ್ ಬಾಯ್ ಮತ್ತು ಕೌನ್ಸಿಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ07 ಜೂನ್ 2023 ರಿಂದ ಆರಂಭಗೊಂಡು ದಿನಾಂಕ 26 ಜೂನ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 07
ವಾರ್ಡ್ ಬಾಯ್ : 6 
ಕೌನ್ಸಿಲರ್ : 1

No. of posts:  7

Comments