ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
07 ಜೂನ್ 2023 Others

ಸೈನಿಕ್ ಶಾಲೆ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ 7 ವಾರ್ಡ್ ಬಾಯ್ ಮತ್ತು ಕೌನ್ಸಿಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 07 ಜೂನ್ 2023 ರಿಂದ ಆರಂಭಗೊಂಡು ದಿನಾಂಕ 26 ಜೂನ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 07
ವಾರ್ಡ್ ಬಾಯ್ : 6 
ಕೌನ್ಸಿಲರ್ : 1

Job Overview
No. of posts
7
Start Date
7 ಜೂನ್ 2023
End Date
26 ಜೂನ್ 2023
Employment Type
FULL_TIME
Organization
KPSC Vaani (Website)
Location
ಕೊಡಗು ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ದಿನಾಂಕ 31 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 21 ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷಗಳಾಗಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.