Loading..!

ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:15 ಜೂನ್ 2023
not found

ಸೈನಿಕ್ ಶಾಲೆ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ 2 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 16 ಜೂನ್ 2023 ರಿಂದ ಆರಂಭಗೊಂಡು ದಿನಾಂಕ 06 ಜುಲೈ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 02
PEM/PTI-Cum-Matron : 1
Nursing Sister : 1 

No. of posts:  2

Comments