ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:22 ಫೆಬ್ರುವರಿ 2023
ಸೈನಿಕ್ ಶಾಲೆ ಕೊಡಗು ಇಲ್ಲಿ ಖಾಲಿ ಇರುವ ಹಿಂದಿ, ಬ್ಯಾಂಡ್ ಮಾಸ್ಟರ್ ಮತ್ತು ಕ್ರಾಫ್ಟ್ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ22 ಫೆಬ್ರುವರಿ 2023 ರಿಂದ ಆರಂಭಗೊಂಡು ದಿನಾಂಕ 15 ಮಾರ್ಚ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 3
Comments