ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Sanju Shirol | Date:11 ಫೆಬ್ರುವರಿ 2021
ಕರ್ನಾಟಕ ರಾಜ್ಯ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ, ಚಿತ್ರದುರ್ಗ ಇಲ್ಲಿ ಖಾಲಿ ಇರುವ ಸೀಡ್ಸ್ ಆಫೀಸರ್, ಕೆಮಿಸ್ಟ್, ಅಸಿಸ್ಟಂಟ್ ಎಕ್ಸಿಕ್ಯುಟಿವ್(ಕಮರ್ಷಿಲ್), ಅಸಿಸ್ಟಂಟ್ ಎಕ್ಸಿಕ್ಯುಟಿವ್ (ಫೀಲ್ಡ್), ಅಸಿಸ್ಟಂಟ್ ಎಕ್ಸಿಕ್ಯುಟಿವ್ (ಅಕೌಂಟ್ಸ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ತಲುಪಬೇಕಾದ ಕೊನೆಯ ದಿನಾಂಕ : 08 ಮಾರ್ಚ್ 2021
ಅರ್ಜಿ ಸಲ್ಲಿಸಬೇಕಾದ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು,
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ
ಪ್ಲಾಟ್ ಸಂಖ್ಯೆ 74/ಎ, ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ
ಚಿತ್ರದುರ್ಗ 577501
* ಹುದ್ದೆಗಳ ವಿವರ:
- ಸೀಡ್ಸ್ ಆಫೀಸರ್ : 01
- ಕೆಮಿಸ್ಟ್ : 01
- ಅಸಿಸ್ಟಂಟ್ ಎಕ್ಸಿಕ್ಯುಟಿವ್(ಕಮರ್ಷಿಲ್) : 01
- ಅಸಿಸ್ಟಂಟ್ ಎಕ್ಸಿಕ್ಯುಟಿವ್( ಫೀಲ್ಡ್) : 01
- ಅಸಿಸ್ಟಂಟ್ ಎಕ್ಸಿಕ್ಯುಟಿವ್( ಅಕೌಂಟ್ಸ್) : 02
No. of posts: 6
Comments