Loading..!

ಕೋಲಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 32 ಶೀಘ್ರಲಿಪಿಗಾರ ಮತ್ತು ಸೇವಕ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:30 ಜೂನ್ 2022
not found

ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 32
* ಶೀಘ್ರಲಿಪಿಗಾರ : 10
* ಸೇವಕ : 22

ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 27/06/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/07/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 28/07/2022

No. of posts:  32

Comments