ಕೋಲಾರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯಥಿಗಳಿಂದ ಅರ್ಜಿ ಆಹ್ವಾನ

ಕೋಲಾರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯಥಿಗಳಿಂದ ಅರ್ಜಿ ಆಹ್ವಾನ
Published by Yallamma G
12 ಆಗಸ್ಟ್ 2022 Others Important

ಕೋಲಾರ ಜಿಲ್ಲೆಯ 6 ತಾಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 46 ಕಾರವಸೂಲಿಗಾರರು ಮತ್ತು ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 24/08/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಒಟ್ಟು ಹುದ್ದೆಯ ವಿವರಗಳು
ಕಾರವಸೂಲಿಗಾರರು ಮತ್ತು ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ : 04
ಡೇಟಾ ಎಂಟ್ರಿ ಆಪರೇಟರ್ : 12
ಅಟೆಂಡೆಂಟ್ : 30
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Job Overview
No. of posts
46
Start Date
12 ಆಗಸ್ಟ್ 2022
End Date
24 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಕೋಲಾರ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು S.S.L.C, PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.