Loading..!

ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:14 ಜನವರಿ 2022
not found

ಕೋಲಾರ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು 59 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 17/01/2022  ಮತ್ತು 18/01/2022 ರಂದು ಬೆಳ್ಳಿಗೆ 10:00 ಘಂಟೆಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿರುತ್ತದೆ.


ಸಂದರ್ಶನ ನಡೆಯುವ ಸ್ಥಳ :


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ
ಕೆ.ಏನ್.ಟಿ.ಬಿ.ಸ್ಯಾನಿಟೋರಿಯಂ ಆಸ್ಪತ್ರೆ ಆವರಣ.
ಬಂಗಾರಪೇಟೆ ರಸ್ತೆ, ಕೋಲಾರ 

No. of posts:  59

Comments