ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
13 ಜನವರಿ 2022
Health and Family Welfare Services
State
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು 59 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 17/01/2022 ಮತ್ತು 18/01/2022 ರಂದು ಬೆಳ್ಳಿಗೆ 10:00 ಘಂಟೆಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿರುತ್ತದೆ.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ
ಕೆ.ಏನ್.ಟಿ.ಬಿ.ಸ್ಯಾನಿಟೋರಿಯಂ ಆಸ್ಪತ್ರೆ ಆವರಣ.
ಬಂಗಾರಪೇಟೆ ರಸ್ತೆ, ಕೋಲಾರ
Job Overview
- No. of posts
- 59
- Start Date
- 13 ಜನವರಿ 2022
- End Date
- 18 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- KOLAR, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು M.B.B.S, / B.SC Nursing / Post B.SC Nursing / ಡಿ.ಫಾರ್ಮ / ಬಿ.ಫಾರ್ಮ / B.E / B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.