ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
15 ನವೆಂಬರ್ 2023 Indian Railway

ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ 190 ಸಿವಿಲ್ ಇಂಜಿನಿಯರ್, ಟೆಕ್ನಿಕಲ್ ಇಂಜಿನಿಯರ್, ಡಿಪ್ಲೋಮ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10 /12/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Job Overview
No. of posts
190
Start Date
15 ನವೆಂಬರ್ 2023
End Date
10 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ ಮೂಲಕ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Engineering/ Diploma/ B,Tech/ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು, SC/ST, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.