ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 42 ಕಾಂಟ್ರಾಕ್ಟ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಡಿಸೈನ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳ ವಿವರ : 42
AEE/Contract - 3
Sr. Technical Assistant / Electrical - 3
Jr. Technical Assistant / Electrical - 15
Jr. Technical Assistant / Civil - 4
Design Assistant / Electrical - 2
Technical Assistant / Electrical - 15
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ದಿನಾಂಕದಂದು ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ದಿನಾಂಕಗಳು :
1. Sr. Technical Assistant / Electrical : 05/06/2024
2. Jr. Technical Assistant / Electrical : 10/06/2024
3. Jr. Technical Assistant / Civil : 12/06/2024
4. Design Assistant / Electrical : 14/06/2024
5. Technical Assistant / Electrical : 19/06/2024
6. AEE/Contract : 21/06/2024
ಸಂದರ್ಶನ ನಡೆಯುವ ಸ್ಥಳ :
Executive Club, Konkan
Rail Vihar, Konkan Railway
Corporation Ltd., Near
Seawoods Railway Station,
Sector-40, Seawoods
(West), Navi Mumbai.
- No. of posts
- 42
- Start Date
- 20 ಮೇ 2024
- End Date
- 5 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.