ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ 41 ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್, ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಮತ್ತು ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಸಂದರ್ಶನ ನಡೆಯುವ ದಿನಾಂಕ :
ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ : 19/01/2023
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ : 20/01/2023
ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ : 23/01/2023 ಮತ್ತು 24/01/2023
ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ : 30/01/2023 ಆಸಕ್ತ ಅಭ್ಯರ್ಥಿಗಳು ಅಗತ್ಯ ಧಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
At Executive Club, Konkan Rail Vihar,
Konkan Railway Corporation Ltd., Near
Seawoods Railway Station, Sector-40,
Seawoods (West), Navi Mumbai.
ಹುದ್ದೆಗಳ ವಿವರ : 41
ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ : 3
ಪ್ರಾಜೆಕ್ಟ್ ಇಂಜಿನಿಯರ್ : 3
ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 25
ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 10
- No. of posts
- 41
- Start Date
- 31 ಡಿಸೆಂಬರ್ 2022
- End Date
- 19 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.