Loading..!

ಕೊಂಕಣ ರೈಲ್ವೆ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ತಂತ್ರಜ್ಞ ಮತ್ತು ಎಲೆಕ್ಟ್ರಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: SSLC
Published by: Hanamant Katteppanavar | Date:25 ನವೆಂಬರ್ 2020
not found

ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL) ಖಾಲಿ ಇರುವ 58 ತಂತ್ರಜ್ಞ / ಎಲೆಕ್ಟ್ರಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 27, 2020. ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮೂಲಕ ಅಧಿಕೃತ ಮಾಹಿತಿಯನ್ನು ಓದಬಹುದು.

 

Technician-III/ Electrical ಹುದ್ದೆಗಳ ವಿವರ:

- UR - 32 ಹುದ್ದೆಗಳು  

- EWS - 04 ಹುದ್ದೆಗಳು  

- OBC - 3 ಹುದ್ದೆಗಳು  

- SC - 14 ಹುದ್ದೆಗಳು  

- ST - 5 ಹುದ್ದೆಗಳು 

No. of posts:  58

Comments