ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ 139 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ 139 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Mallappa Myageri
28 ಅಕ್ಟೋಬರ್ 2021 Others Central

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ದಲ್ಲಿ 2021ನೇ ಸಾಲಿಗೆ 139 ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು  ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 22-10-2021 ರಿಂದ 22-11-2021 ರ ಸಂಜೆ 05:00 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

Job Overview
No. of posts
139
Start Date
22 ಅಕ್ಟೋಬರ್ 2021
End Date
22 ನವೆಂಬರ್ 2021
Last Payment
22 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ, KA,
Selection Procedure:

ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಬಂದಂತ ಅರ್ಜಿಯನ್ನು Shortlist ಮಾಡಲಾಗುವುದು. ನಂತರ Written Examination, Group discussion, Physical Examination ಮತ್ತು Direct interview ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
General ಅಭ್ಯರ್ಥಿಗಳಿಗೆ 100/-ರೂಗಳು
SC/ ST/ Female/ Disabled/ Financially Disadvantaged ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

Age Limit:

ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-10-2021 ರ ಅನ್ವಯ ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
General ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. 
OBC ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 28 ವರ್ಷಗಳ ವಯೋಮಿತಿಯೊಳಗಿರಬೇಕು. 
SC/ST ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷಗಳ ವಯೋಮಿತಿಯೊಳಗಿರಬೇಕು.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.