ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:26 ಸೆಪ್ಟೆಂಬರ್ 2024
ಭಾರತೀಯ ರೈಲ್ವೆಯ ಸಚಿವಾಲಯದ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 33 ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
No. of posts: 33
Comments