Loading..!

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Yallamma G
|
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆಯ ಸಚಿವಾಲಯದ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 33 ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
33
Start Date
26 ಸೆಪ್ಟೆಂಬರ್ 2024
End Date
3 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.   


ಸಂದರ್ಶನ ನಡೆಯುವ ದಿನಾಂಕ :  
Jr. Technical Assistant : 03/10/2024 
Technicians (Mechanical) : 08/10/2024

ಸಂದರ್ಶನ ನಡೆಯುವ ಸ್ಥಳ : 
Executive Club, Konkan Rail Vihar,
Konkan Railway Corporation Ltd.,
Near Seawoods Railway Station,
Sector-40, Seawoods (West), Navi
Mumbai


ಹುದ್ದೆಗಳ ವಿವರ : 33
Jr. Technical Assistant : 10
Technicians (Mechanical) : 23

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ SSLC/ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 18 ರಿಂದ 35 ವರ್ಷಗಳನ್ನು ಹೊಂದಿರಬೇಕು. 
To Download Official Notification
Related Tags: Degree

Comments