ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Bhagya R K
03 ಜೂನ್ 2024 Others
Tags: Degree

ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 01 ಜೂನಿಯರ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಕೇವಲ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‌ನ ನಿಯಮಿತ ಸೇವೆ ಸಲ್ಲಿಸುತ್ತಿರುವ ನೌಕರರಿಂದ ಮಾತ್ರ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಅಪ್ ಲೈನ್ ಅರ್ಜಿ ಪ್ರಕ್ರಿಯೆಯು ಜೂನ್ 14, 2024 ಕೊನೆಗೊಳ್ಳುಲಿದೆ.

ಅರ್ಜಿ ಸಲ್ಲಿಸುವ ವಿಳಾಸ :
Office of the Regional Railway Manager, Opposite Karwar Railway Station Building, Shirwad, Karwar, Karnataka

Job Overview
No. of posts
1
Start Date
3 ಜೂನ್ 2024
End Date
14 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ CA , CMA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.