Loading..!

ಕೊಪ್ಪಳ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 161 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:15 ನವೆಂಬರ್ 2021
not found
ಕೊಪ್ಪಳ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 133 ಅಂಗನವಾಡಿ ಸಹಾಯಕಿಯರು ಸೇರಿದಂತೆ ಒಟ್ಟು 161 ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ದಿನಾಂಕ : 12-11-2021 ರಿಂದ 13-12-2021 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
No. of posts:  161

Comments