ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ  ಆಹ್ವಾನ
Published by Bhagya R K
27 ಮಾರ್ಚ್ 2024 Others
Tags: B.Sc

ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಚೇರಿಯಲ್ಲಿ ಖಾಲಿ ಇರುವ 04 ಸೋಷಿಯಲ್ ವರ್ಕರ್, ಕಮ್ಯುನಿಟಿ ನರ್ಸ್ ಮತ್ತು ಕೌನ್ಸಲರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 14 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 02 ಏಪ್ರಿಲ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ - 04
ಸೋಷಿಯಲ್ ವರ್ಕರ್ - 01
ಕಮ್ಯುನಿಟಿ ನರ್ಸ್ - 01
ಕೌನ್ಸಲರ - 02

Job Overview
No. of posts
4
Start Date
27 ಮಾರ್ಚ್ 2024
End Date
2 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಕೊಪ್ಪಳ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಬಿ.ಎಸ್ಸಿ ನರ್ಸಿಂಗ್, MSW ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: B.Sc
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.