Loading..!

ಕೊಪ್ಪಳ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:3 ಜನವರಿ 2023
not found

ಕೊಪ್ಪಳ ಜಿಲ್ಲಾ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ13 ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ09/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 13
- ತಾಂತ್ರಿಕ ಸಹಾಯಕರು (ಕೃಷಿ) – 5
- ತಾಂತ್ರಿಕ ಸಹಾಯಕರು (ಅರಣ್ಯ) – 7 
- ತಾಂತ್ರಿಕ ಸಹಾಯಕರು (ರೇಷ್ಮೆ) – 1

No. of posts:  13

Comments

Gangappa Kandkoor ಜನ. 4, 2023, 11 ಪೂರ್ವಾಹ್ನ