ಕೊಪ್ಪಳ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
02 ಜನವರಿ 2023
Others
ಕೊಪ್ಪಳ ಜಿಲ್ಲಾ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ 13 ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 13
- ತಾಂತ್ರಿಕ ಸಹಾಯಕರು (ಕೃಷಿ) – 5
- ತಾಂತ್ರಿಕ ಸಹಾಯಕರು (ಅರಣ್ಯ) – 7
- ತಾಂತ್ರಿಕ ಸಹಾಯಕರು (ರೇಷ್ಮೆ) – 1
Job Overview
- No. of posts
- 13
- Start Date
- 26 ಡಿಸೆಂಬರ್ 2022
- End Date
- 9 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕೊಪ್ಪಳ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ವಿಜಯಪುರ ಜಿಲ್ಲಾ ಪಂಚಾಯತಿಯ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply online Koppal Zilla Panchayat Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.