ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆ ನೇಮಕಕ್ಕೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ ಘಟಕದಲ್ಲಿ ಖಾಲಿ ಇರುವ 10 "ಜವಾನ" ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/04/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 10
ಜವಾನ - 10
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 11/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/04/2022
Job Overview
- No. of posts
- 10
- Start Date
- 11 ಮಾರ್ಚ್ 2022
- End Date
- 7 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಕೊಪ್ಪಳ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತ್ತೆ ಹೆಚ್ಚು ಅಂಕ ಪಡೆದಿರುವ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th)ವಿದ್ಯಾರ್ಹತೆಯನ್ನು ಹೊಂದಿರಬೇಕು, ಕನ್ನಡ ಓದಲು ಮತ್ತು ಬರೆಯಲು ಬರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Comments