Loading..!

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಕ್ಕೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:6 ಎಪ್ರಿಲ್ 2022
not found

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ ಘಟಕದಲ್ಲಿ ಖಾಲಿ ಇರುವಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/04/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ: 06
* ಶೀಘ್ರಲಿಪಿಗಾರ : 05
* ಬೆರಳಚ್ಚುಗಾರ : 01


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 01/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/04/2022

No. of posts:  6

Comments

User ಏಪ್ರಿಲ್ 14, 2022, 10:01 ಪೂರ್ವಾಹ್ನ