ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಕ್ಕೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಕ್ಕೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
06 ಏಪ್ರಿಲ್ 2022 Others State

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/04/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 06
* ಶೀಘ್ರಲಿಪಿಗಾರ : 05
* ಬೆರಳಚ್ಚುಗಾರ : 01

ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 01/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/04/2022

Job Overview
No. of posts
6
Start Date
1 ಎಪ್ರಿಲ್ 2022
End Date
21 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಕೊಪ್ಪಳ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳಿಗೆ ಕಂಪ್ಯೂಟರ್ ಪರೀಕ್ಷೆ ಮತ್ತು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC(12th) ವಿದ್ಯಾರ್ಹತೆಯನ್ನು ಹೊಂದಿರಬೇಕು, ಕನ್ನಡ ಓದಲು ಮತ್ತು ಬರೆಯಲು ಬರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.