Loading..!

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Bhagya R K | Date:23 ಅಕ್ಟೋಬರ್ 2023
not found

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24 ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 12 ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/ 08/2023 ರಂದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ


ಹುದ್ದೆಗಳ ವಿವರ - 12 
ಮೆಡಿಕಲ್ ಆಫೀಸರ್ - 04 
ಸ್ಟಾಪ್ ನರ್ಸ್ - 04
ಲ್ಯಾಬ್ ಟೆಕ್ನಿಷಿಯನ್ - 04

No. of posts:  12

Comments