ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24 ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 12 ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/ 08/2023 ರಂದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
ಹುದ್ದೆಗಳ ವಿವರ - 12
ಮೆಡಿಕಲ್ ಆಫೀಸರ್ - 04
ಸ್ಟಾಪ್ ನರ್ಸ್ - 04
ಲ್ಯಾಬ್ ಟೆಕ್ನಿಷಿಯನ್ - 04
- No. of posts
- 12
- Start Date
- 16 ಆಗಸ್ಟ್ 2023
- End Date
- 18 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಕೊಪ್ಪಳ ಜಿಲ್ಲೆ, KA,
Selection Procedure:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ SSLC/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.