ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

Tags: Degree
Published by: Yallamma G
|
ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ಕೊಪ್ಪಳ ಜಿಲ್ಲೆಯ ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ 14 ಶ್ರುಶೋಷಕರು, ಜಿಲ್ಲಾ ಎಪಿಲಮಾಲಜಿಸ್ಟ್ ಮತ್ತು BPHU ಎಪಿಲಮಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/ 02/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ - 14
ಶ್ರುಶೋಷಕರು : 10
ಜಿಲ್ಲಾ ಎಪಿಲಮಾಲಜಿಸ್ಟ್ : 3
BPHU ಎಪಿಲಮಾಲಜಿಸ್ಟ್ : 1

Job Overview
No. of posts
14
Start Date
3 ಫೆಬ್ರುವರಿ 2024
End Date
16 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಹ್ವಾನಿಸಿರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.