ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Tajabi Pathan | Date:19 ಜನವರಿ 2023

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2022-23 ನೇ ಸಾಲಿನ ರೆಕಾರ್ಡ್ ಆಫ್ ಪ್ರೊಸಿಡಿಂಗ್ಸ್ ನಲ್ಲಿ ಅನುಮೋದನೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 19 ತಜ್ಞವೈದ್ಯಾಧಿಕಾರಿಗಳು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ23/ 01/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
No. of posts: 19
Comments