ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by Tajabi Pathan
19 ಜನವರಿ 2023 Others
Tags: MBBS

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2022-23 ನೇ ಸಾಲಿನ ರೆಕಾರ್ಡ್ ಆಫ್ ಪ್ರೊಸಿಡಿಂಗ್ಸ್ ನಲ್ಲಿ ಅನುಮೋದನೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 19 ತಜ್ಞವೈದ್ಯಾಧಿಕಾರಿಗಳು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/ 01/2023 ರಂದು ನಡೆಯುವ  ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.

Job Overview
No. of posts
19
Start Date
19 ಜನವರಿ 2023
End Date
23 ಜನವರಿ 2023
Employment Type
FULL_TIME
Organization
KPSC Vaani (Website)
Location
ಕೊಪ್ಪಳ ಜಿಲ್ಲೆ, KA,
Selection Procedure:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 70 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.