ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ ಖಾಲಿ ಇರುವ ಒಟ್ಟು 15 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ ಖಾಲಿ ಇರುವ ಒಟ್ಟು 15 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
21 ಡಿಸೆಂಬರ್ 2021 Health and ​​Family Welfare ​​Services State

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ ಖಾಲಿ ಇರುವ ಒಟ್ಟು 17 ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ:17
ಪ್ರೊಫೆಸರ್ : 04
ಅಸೋಸಿಯೇಟ್  ಪ್ರೊಫೆಸರ್: 05
ಅಸೋಸಿಯೇಟ್  ಪ್ರೊಫೆಸರ್: 08

Job Overview
No. of posts
17
Start Date
21 ಡಿಸೆಂಬರ್ 2021
End Date
26 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ MBBS/MD/MS/ ವಿದ್ಯಾರ್ಹತೆಯನ್ನು ಪೂರೈಸಿರಬೇಕು.

Fee:
ಅಭ್ಯರ್ಥಿಗಳು ರೂ 500 ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ಈ ಕೆಳಗಿನಂತೆ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗ 50 ವರ್ಷ
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 53 ವರ್ಷ
- ಸಾಮಾನ್ಯವರ್ಗ 55 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

To Download the Official Notification and Application Format
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.