ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಯಲಹಂಕ ಇಲ್ಲಿ ಖಾಲಿ ಇರುವ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Published by: Surekha Halli | Date:20 ಮಾರ್ಚ್ 2021
ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಯಲಹಂಕ ಇಲ್ಲಿ ಖಾಲಿ ಇರುವ ಒಟ್ಟು 12 ಶಿಶಿಕ್ಷು ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ :
- ಐಟಿಐ (ಇಲೆಕ್ಟ್ರಿಷಿಯನ್) - 03
- ಐಟಿಐ (ಫಿಟ್ಟರ್) - 03
- ಅಸಿಸ್ಟಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ - 06
No. of posts: 12
Comments