ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಯಲಹಂಕ ಇಲ್ಲಿ ಖಾಲಿ ಇರುವ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಯಲಹಂಕ ಇಲ್ಲಿ ಖಾಲಿ ಇರುವ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Published by Surekha Halli
20 ಮಾರ್ಚ್ 2021 Others
ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಯಲಹಂಕ ಇಲ್ಲಿ ಖಾಲಿ ಇರುವ ಒಟ್ಟು 12 ಶಿಶಿಕ್ಷು ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ  ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ :   
- ಐಟಿಐ (ಇಲೆಕ್ಟ್ರಿಷಿಯನ್) - 03
- ಐಟಿಐ (ಫಿಟ್ಟರ್) - 03
- ಅಸಿಸ್ಟಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ - 06 
Job Overview
No. of posts
12
Start Date
20 ಮಾರ್ಚ್ 2021
End Date
30 ಮಾರ್ಚ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ  / ಐಟಿಐ (ಇಲೆಕ್ಟ್ರಿಷಿಯನ್) / ಐಟಿಐ (ಫಿಟ್ಟರ್) ವಿದ್ಯಾರ್ಹತೆಯನ್ನು ಹೊಂದಿರಬೇಕು.
To Download Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.