ಕರ್ನಾಟಕ ವಿದ್ಯುತ ನಿಗಮ ನಿಯಮಿತ (KPCL) ನೇಮಕಾತಿ 2019 : ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನ
|
Job Overview
- No. of posts
- 6
- Start Date
- 15 ಜೂನ್ 2019
- End Date
- 2 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- Raichur & Bellary Districts, KA,
Selection Procedure:
ಕರ್ನಾಟಕ ರಾಜ್ಯ ವಿದ್ಯುತ್ ನಿಗಮ ಮಂಡಳಿಯಲ್ಲಿ ಖಾಲಿ ಇರುವ walefare officer ಮತ್ತು Environmental Officer ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ನಿಗಮವು ಅಧಿಸೂಚನೆಯನ್ನು ನಟಿಸಿದೆ ಈ ಹುದ್ದೆಗಳು ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಥರ್ಮಲ್ ಪವರ್ ಸ್ಟೇಷನ್ ಗಳಲ್ಲಿ ಖಾಲಿ ಇರುವ ಹುದ್ದೆಗಳಾಗಿವೆ ಈ ಅಧಿಸೂಚನೆ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ
Qualification:
walefare officer :
ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು ಮತ್ತು ಯಾವುದಾದರು ಅಂಗೀಕೃತ ಸಂಸ್ಥೆಯಲ್ಲಿ ಎರಡು ವರ್ಷಗಳ ಕನಿಷ್ಠ ಅವಧಿಗೆ walefare officer ಆಗಿ ಸೇವೆ ಸಲ್ಲಿಸಿರಬೇಕು
ಮತ್ತು
ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸೋಷಿಯಲ್ ವರ್ಕ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು
Environmental Officer :
ಆಯ್ದ ವಿಭಾಗಗಳಲ್ಲಿ ಎಂಜಿನಿಯರಿಂಗ್ ಪದವಿಯನ್ನು ಪೂರೈಸಿರಬೇಕು ಮತ್ತು ಯಾವುದಾದರೂ ಅಂಗೀಕೃತ ಸಂಸ್ಥೆಯಲ್ಲಿ ಸಂಬಂಧಿಸಿದ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.

Fee:
Application Fee (Non-refundable): Rs.500/- (Rs.250/- for SC/ST/Cat-I candidates)
Age Limit:
ಯಾವುದೇ ವಯೋಮಿತಿಯನ್ನು ನಿಗದಿಪಡಿಸಿರುವದಿಲ್ಲ ಮತ್ತು ನಿವೃತ್ತಿ ಹೊಂದಿದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.