KPSC ಯಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ 48 ಗ್ರೇಡ್ A ಹುದ್ದೆಗಳ ನೇಮಕಾತಿ
Job Overview
- No. of posts
- 48
- Start Date
- 6 ಫೆಬ್ರುವರಿ 2020
- End Date
- 6 ಮಾರ್ಚ್ 2020
- Last Payment
- 7 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
(1) ಪೂರ್ವಭಾವಿ ಪರೀಕ್ಷೆ(ವಸ್ತುನಿಷ್ಠ ಬಹು ಆಯ್ಕೆ ಮಾದರಿ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)
Qualification:
ಭಾರತ ಸರ್ಕಾರದ ಕಾನೂನು ರೀತ್ಯಾ ಸ್ಥಾಪಿಸಲ್ಪಟ್ಟಿರುವ ವಿಶ್ವವಿದ್ಯಾಲಯದಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ.) ಅಥವಾ ಎಂ.ಬಿ.ಎ. (ಆರ್ಥಿಕ) ಅಥವಾ ಎಂ.ಬಿ.ಎ. (ಆರ್ಥಿಕ ನಿರ್ವಾಹಣೆ) ಅಥವಾ ಎಂ.ಬಿ.ಎ./ ಎಂ.ಕಾಂ (ಅಂತರರಾಷ್ರ್ಟೀಯ ವ್ಯವಹಾರ) ಅಥವಾ ಎಂ.ಬಿ.ಎ./ ಎಂ.ಕಾಂ (ಆರ್ಥಿಕ ವಿಶ್ಲೇಷಣೆ) ಅಥವಾ ಯು.ಜಿ.ಸಿ ಯು ಮೇಲ್ಕಂಡ ಸ್ನಾತಕೋತ್ತರ ಪದವಿಗೆ ತತ್ಸಮಾನವೆಂದು ಪರಿಗಣಿಸಿ ಅಧಿಸೂಚಿಸಿರುವ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು ಅಥವಾ ಫೆಲೋ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಅಥವಾ ಐ.ಸಿ.ಡಬ್ಲ್ಯೂ.ಎ. (I.C.W.A) ಹೊಂದಿರತಕ್ಕದ್ದು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
- ಅರ್ಜಿ ಶುಲ್ಕದೊಂದಿಗೆ 35/- ರೂಪಾಯಿ ಪ್ರೊಸೆಸಿಂಗ್ ಫೀಯನ್ನು ಅಭ್ಯರ್ಥಿಗಳು ಪಾವತಿಸಬೇಕು.
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
- ಅರ್ಜಿ ಶುಲ್ಕದೊಂದಿಗೆ 35/- ರೂಪಾಯಿ ಪ್ರೊಸೆಸಿಂಗ್ ಫೀಯನ್ನು ಅಭ್ಯರ್ಥಿಗಳು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
Related Tags:
Degree
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.