ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಆಯುಷ್ ಇಲಾಖೆಯನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಆಯುಷ್ ಇಲಾಖೆಯನ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Surekha Halli
31 ಜುಲೈ 2020 KPSC
Tags: Degree Diploma PG
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ, ಗ್ರೂಪ್-ಬಿ ಹಾಗು ಗ್ರೂಪ್-ಸಿ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. * ಹುದ್ದೆಗಳ ವಿವರ : - ಆಯುರ್ವೇದ ಪ್ರಾದ್ಯಾಪಕರು - ಸಹ ಪ್ರಾದ್ಯಾಪಕರು ಹೋಮಿಯೋಪತಿ - ಆಯುರ್ವೇದ ಸಹ ಪ್ರಾದ್ಯಾಪಕರು - ಸಹಾಯಕ ಪ್ರಾದ್ಯಾಪಕರು ಹೋಮಿಯೋಪತಿ - ವೈದ್ಯಾಧಿಕಾರಿಗಳು
Job Overview
No. of posts
276
Start Date
12 ಆಗಸ್ಟ್ 2020
End Date
14 ಸೆಪ್ಟೆಂಬರ್ 2020
Last Payment
15 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ , ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವದು
Qualification:
ಆಯಾ ಹುದ್ದೆಗಳಿಗನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ, ಪದವಿ, ಡಿಪ್ಲೋಮ ಇನ್ ನರ್ಸಿಂಗ್/ಫಾರ್ಮಸಿ ಸೇರಿ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಕುರಿತು ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು * ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/- * ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/- * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/- * ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. - ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು.
Age Limit:
* ಗ್ರೂಪ್ A ಹುದ್ದೆಗಳಿಗೆ : ಕನಿಷ್ಠ - 18 ವರ್ಷಗಳು ಗರಿಷ್ಠ - 40 ವಷರ್ಗಳು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 43 ವರ್ಷಗಳು SC ST CAT-1 ಅಭ್ಯರ್ಥಿಗಳು - 45 ವರ್ಷಗಳು * ಗ್ರೂಪ್ B ಹುದ್ದೆಗಳಿಗೆ : ಕನಿಷ್ಠ - 18 ವರ್ಷಗಳು ಗರಿಷ್ಠ - 35 ವಷರ್ಗಳು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 38 ವರ್ಷಗಳು SC ST CAT-1 ಅಭ್ಯರ್ಥಿಗಳು - 40 ವರ್ಷಗಳು - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download Official Notification
Related Tags: Degree Diploma PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.