ಕರ್ನಾಟಕ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷೆಗಳ ಅಧಿಸೂಚನೆ ಪ್ರಕಟ ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷೆಗಳ ಅಧಿಸೂಚನೆ ಪ್ರಕಟ ಈ ಕುರಿತ ಮಾಹಿತಿ ನಿಮಗಾಗಿ
02 ಜನವರಿ 2020 KPSC
ಕರ್ನಾಟಕ ಲೋಕಸೇವಾ ಆಯೋಗ 2020 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸರಕಾರಿ ಅಥವಾ ಸರ್ಕಾರದ ಸ್ವಾಮ್ಯಗೊಳಪಟ್ಟ ನಿಗಮ/ಮಂಡಳಿ/ಸಂಸ್ಥೆಗಳ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ/ಬಿ/ಸಿ ವೃಂದಗಳ ನೌಕರರುಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಗ್ರೂಪ್ 'ಡಿ' ಹುದ್ದೆಗಳ ನೌಕರರು ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2020 ಆಗಿರುತ್ತದೆ. ಈ ಪರೀಕ್ಷೆಗೆ ಬೇಕಾದ ಶುಲ್ಕ, ಪರೀಕ್ಷಾ ಕೇಂದ್ರ ಸೇರಿ ವಿವಿಧ ಮುಂತಾದ ಸಂಪೂರ್ಣ ಮಾಹಿತಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಕೆಪಿಎಸ್ಸಿಯು ಪ್ರಕಟಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು. ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಬಳಸಿ
Job Overview
Start Date
1 ಜನವರಿ 2020
End Date
31 ಜನವರಿ 2020
Last Payment
31 ಜನವರಿ 2020
Employment Type
FULL_TIME
Organization
KPSC Vaani (Website)
Location
KA,
to download official notification
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.