ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:6 ಮಾರ್ಚ್ 2020

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಬಹಳ ದಿನಗಳಿಂದ ನಿರೀಕ್ಷಿಸಿದ್ದ ರಾಜ್ಯದ ವಿವಿಧ ಇಲಾಖೆ ಹಾಗೂ ಕಚೇರಿಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, KPSC ಯು ಪ್ರಕಟಿಸುವ ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿಕೊಳ್ಳಬಹುದಾಗಿದೆ.
No. of posts: 1112
Comments