KPSC ಯಿಂದ ವಿವಿಧ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 844(HK+NHK) FDA ಮತ್ತು SDA ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

|
KPSC ಯಿಂದ ವಿವಿಧ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು  844(HK+NHK) FDA ಮತ್ತು SDA ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ SDA ಹುದ್ದೆಗಳು: 494(NHK) + 81(HK) FDA ಹುದ್ದೆಗಳು: 219(NHK) + 50(HK)
Job Overview
No. of posts
844
Start Date
11 ಫೆಬ್ರುವರಿ 2019
End Date
12 ಮಾರ್ಚ್ 2019
Last Payment
13 ಮಾರ್ಚ್ 2019
Employment Type
FULL_TIME
Organization
KPSC Vaani (Website)
Location
ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯ, KA,
Selection Procedure:
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ
Qualification:
*FDA ಹುದ್ದೆಗಳಿಗೆ : ಅಂಗೀಕೃತ ವಿಶ್ವವಿದ್ಯಾಲಗಳಿಂದ ಯಾವುದೇ ಪದವಿ ಪಡೆದಿರಬೇಕು
*SDA ಹುದ್ದೆಗಳಿಗೆ : ಪದವಿ ಪೂರ್ವ ಶಿಕ್ಸಣ ಮಂಡಳಿ ನಡೆಸುವ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* 2A/2B/3A/3B ಅಭ್ಯರ್ಥಿಗಳಿಗೆ ರೂ 300/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
to download official notification for NHK
to download official notification HK
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.