ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 384 ಗೆಜೆಟೆಡ್ ಪ್ರೊಬೇಷನರ್ಸ್(KAS) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
* ಪೂರ್ವಭಾವಿ ಪರೀಕ್ಷಾ (Prelims) ದಿನಾಂಕ: 05-05-2024 (ತಾತ್ಕಾಲಿಕ)
- ಗೆಜೆಟೆಡ್ ಪ್ರೊಬೇಷನರಿ (KAS) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2024 ಏಪ್ರಿಲ್ 3 ರವರೆಗೆ ನಿಗದಿಪಡಿಸಲಾಗಿತ್ತು, ಆದರೆ ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಏಪ್ರಿಲ್.15 ವರೆಗೆ ವಿಸ್ತರಣೆ ಮಾಡಲಾಗಿದೆ. ಪೂರ್ವಭಾವಿ ಪರೀಕ್ಷಾ (Prelims)ಯನ್ನು ದಿನಾಂಕ 05-05-2024 ರ ಬದಲು ಜುಲೈ 7 ರಂದು ನಡೆಸಲು ನಿರ್ಧರಿಸಲಾಗಿದೆ.
Job Overview
- No. of posts
- 384
- Start Date
- 4 ಮಾರ್ಚ್ 2024
- End Date
- 3 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
(1) ಪೂರ್ವಭಾವಿ ಪರೀಕ್ಷೆ(ವಸ್ತುನಿಷ್ಠ ಬಹು ಆಯ್ಕೆ ಮಾದರಿ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ)
(3) ಸಂದರ್ಶನ
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ)
(3) ಸಂದರ್ಶನ
Qualification:
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತದ ಕಾನೂನು ರೀತ್ಯ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 38 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 41 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 43 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ : 38 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 41 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 43 ವರ್ಷ
Visit Official website for more details
To Buy: KPSC KAS ಹುದ್ದೆಗಳ ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
KAS
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.