ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್ ಎ ಬಿ ಹಾಗೂ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ
Published by Savita Halli
24 ಜೂನ್ 2020
KPSC
Job Overview
- No. of posts
- 251
- Start Date
- 10 ಜುಲೈ 2020
- End Date
- 10 ಆಗಸ್ಟ್ 2020
- Last Payment
- 11 ಆಗಸ್ಟ್ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
* ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
* ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು
Age Limit:
ಈ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವೇತನ ಶ್ರೇಣಿ, ವಯೋಮಿತಿ ಹಾಗೂ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತ ಸಂಪೂರ್ಣ ಮಾಹಿತಿ ಮಾಹಿತಿಗಾಗಿ ಅಭ್ಯರ್ಥಿಗಳು ಈ ಚಳಿಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.
Apply online
To Buy: ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.