Life is like this loading!

We've to prepare well to perform better

ಕೆಪಿಎಸ್ಸಿ(KPSC)ಯಲ್ಲಿನ ವಿವಿಧ ತಾಂತ್ರಿಕ ಗ್ರೂಪ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:15 ಮಾರ್ಚ್ 2019
Image not found

  ಹುದ್ದೆಗಳ ವಿವರ ಕೆಳಗಿನಂತಿದೆ :
ಗ್ರೂಪ್ “ಎ” ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಎ : 02 + 02(HK) ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಶಸ್ತ್ರ ಚಿಕಿತ್ಸಕರು : 15 + 01(HK) ಹುದ್ದೆಗಳು

ಗ್ರೂಪ್ “ಬಿ” ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಬಿ : 04 ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ : 25 + 08(HK) ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಅಭಿಯಂತರರು (ಸಿವಿಲ್) : 61 + 05(HK) ಹುದ್ದೆಗಳು

No. of posts:  123

Application Start Date:  20 ಮಾರ್ಚ್ 2019

Application End Date:  22 ಎಪ್ರಿಲ್ 2019

Last Date for Payment:  23 ಎಪ್ರಿಲ್ 2019

Qualification:  * ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಎ
- ಅಂಗೀಕೃತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಮತ್ತು M.B.A.
(with Specialization in Finance or Marketing or Human Resource (HR) )

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಶಸ್ತ್ರ ಚಿಕಿತ್ಸಕರು
-Must be holder of Degree of Medicine (M.B.B.S. Degree recognised by MCI)

* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಬಿ : ಹುದ್ದೆಗಳು
- ಅಂಗೀಕೃತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಮತ್ತು M.B.A.
(with Specialization in Finance or Marketing or Human Resource (HR) )

* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ
- ಅಂಗೀಕೃತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಮತ್ತು M.B.A.
(with Specialization in Finance or Marketing or Human Resource (HR) )

* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಅಭಿಯಂತರರು (ಸಿವಿಲ್)
-B.E. Degree in Civil Engineering

Fee:  * ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* 2A/2B/3A/3B ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು * ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:  ಹುದ್ದೆಗಳ ವಿವರ ಕೆಳಗಿನಂತಿದೆ :
ಗ್ರೂಪ್ “ಎ” ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಎ : Rs`.52650-97100
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಶಸ್ತ್ರ ಚಿಕಿತ್ಸಕರು : Rs`.52650-97100

ಗ್ರೂಪ್ “ಬಿ” ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಬಿ : ಹುದ್ದೆಗಳು :`Rs .45300-88300
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ : Rs .43100-83900
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಅಭಿಯಂತರರು (ಸಿವಿಲ್) : Rs`.52650-97100

* If above links are not opening, use the browser to visit kpscvaani.com website