ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ ಗ್ರೂಪ್ 'ಬಿ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟ
Published by: Savita Halli | Date:4 ಎಪ್ರಿಲ್ 2022

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ 33 ಗ್ರೂಪ್ 'ಬಿ' ವೃಂದದ ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 33
* ಸಹಾಯಕ ನಿರ್ದೇಶಕರು - 02
* ಭಾಷಾಂತರಕಾರರು - 08
* ನಗರ ಯೋಜಕರು - 23
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29/04/202

No. of posts: 33
Comments