KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ SSLC ಪಾಸಾದ ಅಭ್ಯರ್ಥಿಗಳಿಂದ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿ
Published by: Yallamma G | Date:4 ಎಪ್ರಿಲ್ 2022

ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಎಲೆಕ್ಟ್ರಿಷಿಯನ್ ಗ್ರೇಡ್ 1, ಕಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 29/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 410
* ಕಿರಿಯ ಅಭಿಯಂತರರು : 89
* ಕಿರಿಯ ಆರೋಗ್ಯ ನಿರೀಕ್ಷಕರು : 57
* ಎಲೆಕ್ಟ್ರಿಷಿಯನ್ ಗ್ರೇಡ್ 1 : 02
* ಎಲೆಕ್ಟ್ರಿಷಿಯನ್ ಗ್ರೇಡ್ 2 : 10
* ನೀರು ಸರಬರಾಜು ಆಪರೇಟರ್ : 89
* ಸಹಾಯಕ ನೀರು ಸರಬರಾಜು ಆಪರೇಟರ್ : 163
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 31/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 30/04/2022
No. of posts: 410
Comments