ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ :KPSC ಯಿಂದ 663 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಗೊಂಡಿದೆ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ :KPSC ಯಿಂದ 663 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಗೊಂಡಿದೆ
Published by Basavaraj Halli
01 ಆಗಸ್ಟ್ 2020 KPSC
Tags: Degree PUC
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ (ಪದವಿ ಪೂರ್ವ ಮಟ್ಟದ ಮತ್ತು ಪದವಿ ಮಟ್ಟದ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ
ಹುದ್ದೆಗಳ ವಿವರ :
* ಪದವಿ ಮಟ್ಟದ (Graduate level) : 140 ಹುದ್ದೆ
* ಪದವಿ ಪೂರ್ವ ಮಟ್ಟದ (Non Graduate level): 523 ಹುದ್ದೆ
- ಒಟ್ಟು ಹುದ್ದೆಗಳ ಸಂಖ್ಯೆ - 663
Job Overview
No. of posts
663
Start Date
20 ಆಗಸ್ಟ್ 2020
End Date
19 ಸೆಪ್ಟೆಂಬರ್ 2020
Last Payment
21 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification:
ಹುದ್ದೆಗಳಿಗನುಗುಣವಾಗಿ SSLC, PUC ಮತ್ತು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
* ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು
Age Limit:
ಕನಿಷ್ಠ - 18 ವರ್ಷಗಳು
ಗರಿಷ್ಠ - 35 ವಷರ್ಗಳು
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 38 ವರ್ಷಗಳು
SC ST CAT-1 ಅಭ್ಯರ್ಥಿಗಳು - 40 ವರ್ಷಗಳು
- ಸೇವಾನಿರತ ಅಭ್ಯರ್ಥಿಗಳಿಗೆ ಯಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

KPSC ಯಿಂದ ಅಧಿಸೂಚಿಸಲಾದ ಗ್ರೂಪ್ ಸಿ ಹುದ್ದೆಗಳ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ಖರೀದಿಸಿ
To Download Official Notification
Related Tags: Degree PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.