Loading..!

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ Group-C ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:11 ಮಾರ್ಚ್ 2022
not found

ಕರ್ನಾಟಕ ಲೋಕಸೇವಾ ಆಯೋಗವು 'ಗ್ರೂಪ್ ಸಿ' ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 2 ಔಷಧ ವಿಶ್ಲೇಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 20/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 02 
* ಔಷಧ ವಿಶ್ಲೇಷಕರು (ಬಾಟನಿ) - 01
* ಔಷಧ ವಿಶ್ಲೇಷಕರು (ರಸಾಯನ ಶಸ್ತ್ರ) - 01
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 21/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21/04/2022

No. of posts:  2

Comments