ಕೆಪಿಎಸ್ಸಿಯಿಂದ BBMP ಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:4 ಮಾರ್ಚ್ 2019
ಹುದ್ದೆಗಳ ವಿವರ:
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಕಿರಿಯ ಅಭಿಯಂತರರು (ಸಿವಿಲ್) 19 + 2(hk) ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಫಾರ್ಮಾಸಿಸ್ಟ್ 04 ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಲ್ಯಾಬ್ ಟೆಕ್ನಿಷಿಯನ್ 18 + 2(hk) ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಶುಶ್ರೂಷಕರು (ಸ್ಟಾಫ್ ನರ್ಸ್) 26 + 2(hk) ಹುದ್ದೆಗಳು
ಒಟ್ಟು ಹುದ್ದೆಗಳು: 73

No. of posts: 73
Comments