Loading..!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 106 ಗೆಜೆಟೆಡ್ ಪ್ರೊ ಬೇಷನರ್ಸ್(KAS) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: Degree
Published by: Basavaraj Halli | Date:6 ಮಾರ್ಚ್ 2020
not found
ಕರ್ನಾ‍ಟಕ ರಾಜ್ಯದಲ್ಲಿ ಖಾಲಿ ಇರುವ 2017-18 ನೇ ಸಾಲಿನ ಗೆಜೆಟೆಡ್ ಪ್ರೊ ಬೇಷನರ್ಸ್(KAS) ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.


ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ : 06-02-2020
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-03-2020
* ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 07-03-2020
* ಪೂ‍ರ್ವಭಾವಿ ಪರೀಕ್ಷಾ ದಿನಾಂಕ : 17-05-2020
* ಮುಖ್ಯ ಪರೀಕ್ಷಾ ದಿನಾಂಕ : 2020 ರ ಆಗಸ್ಟ್ / ಸೆಪ್ಟೆಂಬರ್ ಮಾಹೆಯಲ್ಲಿ ನಡೆಸಲಾಗುವುದು
(ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು)
No. of posts:  106
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

Bharatesh Kumar ಮಾರ್ಚ್ 6, 2020, 1:57 ಅಪರಾಹ್ನ