ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 106 ಗೆಜೆಟೆಡ್ ಪ್ರೊ ಬೇಷನರ್ಸ್(KAS) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Job Overview
- No. of posts
- 106
- Start Date
- 6 ಫೆಬ್ರುವರಿ 2020
- End Date
- 6 ಮಾರ್ಚ್ 2020
- Last Payment
- 7 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
(1) ಪೂರ್ವಭಾವಿ ಪರೀಕ್ಷೆ(ವಸ್ತುನಿಷ್ಠ ಬಹು ಆಯ್ಕೆ ಮಾದರಿ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)
(2) ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ)
Qualification:
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತದ ಕಾನೂನು ರೀತ್ಯ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಹೊಂದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50/-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
- ಅರ್ಜಿ ಶುಲ್ಕದೊಂದಿಗೆ 35/- ರೂಪಾಯಿ ಪ್ರೊಸೆಸಿಂಗ್ ಫೀಯನ್ನು ಅಭ್ಯರ್ಥಿಗಳು ಪಾವತಿಸಬೇಕು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
ಮತ್ತು ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
* SC / ST / CAT-1 ಅಭ್ಯರ್ಥಿಗಳಿಗೆ : 40 ವರ್ಷ
Related Tags:
Degree
Comments